ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ.
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಡೆತಡೆ ಇದ್ದರೂ ನಿವಾರಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ಪ್ರತಿಯೊಂದು ವಿಷಯದಲ್ಲೂ ಕ್ಲಾಸ್ ತೆಗೆದುಕೊಂಡ ಅವರು, ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಆದೇಶ ನೀಡಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…