ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ , ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಶಿಯೇಶನ್ ಬಂಟ್ವಾಳ ವಲಯ, ಬಂಟ್ವಾಳ ಪತ್ರಕರ್ತರ ಸಂಘ, ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ ಮತ್ತು ಲೋಕ ಅದಾಲತ್ ಕಾರ್ಯಕ್ರಮಕ್ಕೆ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಚಾಲನೆ ನೀಡಿದರು.

court

ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್. ಮಹೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪ್ರತಿಭಾ ಡಿ.ಆರ್, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕರಾದ ಎಂ.ಎಸ್.ಆಲಿ, ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ,  ತಹಶೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಪ್ರಭಾರ ಶಿಶುಅಭಿವೃದ್ಧಿ ಅಧಿಕಾರಿ ಮಲ್ಲಿಕಾ, ಲಯನ್ಸ್ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಎಸ್.ಕೆ.ಪಿ.ಎ ಅಧ್ಯಕ್ಷ ಸುಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ವಕೀಲರುಗಳಾದ ಅಶ್ವನಿ ಕುಮಾರ್ ರೈ, ಪ್ರಸಾದ್ ಕುಮಾರ್, ಆಶಾ ಪ್ರಸಾದ್ , ಸತೀಶ್ ಬಿ., ವಿನೋದ, ಕೇಶವಿ ಗಿರೀಶ್ , ರವೀಂದ್ರ ಕುಕ್ಕಾಜೆ, ಯಶೋಧ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*