ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿ (ನ.ಮ) ಅವರ ದರ್ಗಾ ಶರೀಫ್‌ನ 37ನೇ ವರ್ಷದ ಉರೂಸ್ ಕಾರ್ಯಕ್ರಮವು 2007 ರ ಫೆಬ್ರವರಿ 1 ರಿಂದ 5ರವರೆಗೆ ನಡೆಯಲಿದೆ.
ಉರೂಸ್ ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಸೀದಿ ಕಾರ್ಯದರ್ಶಿ ಮುಸ್ತಫಾ ಗುಡ್ಡೆಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಫೆ 1 ರಿಂದ 5ರವರೆಗೆ ಗುಡ್ಡೆಅಂಗಡಿ ಉರೂಸ್"