ಕೊಯಿಲ ಸರಕಾರಿ ಪ್ರೌಢ ಶಾಲೆಯ ರಜತ ಮಹೋತ್ಸವ

ಬಂಟ್ವಾಳ: ಕೊಯಿಲ ಸರಕಾರಿ ಪ್ರೌಢ ಶಾಲೆ ನ. 26ಕ್ಕೆ ರಜತ ಮಹೋತ್ಸವಕ್ಕೆ ಸಜ್ಜಾಗಿದ್ದು ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ಗಂಟೆಗೆ ಶ್ರೀ ನೆಲ್ಲಿರಾಯ ದೈವದ ವಾರ್ಷಿಕ ಪರ್ವ, 10 ಗಂಟೆಗೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್ ಅವರಿಂದ ಧ್ವಜಾರೋಹಣ, 11 ಗಂಟೆಗೆ ಶಾಲಾ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ದೇವಪ್ಪ ಕರ್ಕೆರ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ  ಕಾರ್ಯಕ್ರಮ ನಡೆಯುವುದು.

ಅಪರಾಹ್ನ 2 ರಿಂದ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮ, ಸಂಜೆ 4.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಧ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು  ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ತನ್ವೀರ್ ಶೇಠ್ ಉದ್ಘಾಟಿಸುವರು.

ಸ್ಮರಣ ಸಂಚಿಕೆಯನ್ನು ಮೂಡಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಡಾ. ಎಂ.ಮೋಹನ ಆಳ್ವ ಬಿಡುಗಡೆ ಮಾಡುವರು.  ಸೋಲಾರ್ ವ್ಯವಸ್ಥೆಯನ್ನು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್,  ಕೊಠಡಿಗಳ ಶಿಲಾನ್ಯಾಸವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ರಂಗಮಂದಿರ ಶಿಲಾನ್ಯಾಸವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ನೆರವೇರಿಸುವರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಯಿಲ ಸರಕಾರಿ ಪ್ರೌಢ ಶಾಲೆಯ ರಜತ ಮಹೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*