ಬಂಟ್ವಾಳ: ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ.
ಬೆಳಗ್ಗೆ 10.30ಕ್ಕೆ ಗಂಜಿಮಠ ಗಂಜಿಮಠ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ರಾಜೀವಗಾಂಧಿ ಸೇವಾ ಕೇಂದ್ರದ ಉದ್ಘಾಟನೆ, 12 ಗಂಟೆಗೆ ಸರಪಾಡಿ ಸರಕಾರಿ ಪ್ರೌಢಶಾಲೆ ದಶಮಾನೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡಿರುವ ರಂಗಮಂದಿರ ಉದ್ಘಾಟನೆ, 2.30ಕ್ಕೆ ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಲಯನ್ಸ್ ಶತಮಾನೋತ್ಸವ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಉದ್ಘಾಟನೆ, 3 ಗಂಟೆಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸಭೆ, ಸಂಜೆ.4ಕ್ಕೆ ಸರಕಾರಿ ಪ್ರೌಢಶಾಲೆ ಕೊಯಿಲ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭ, 5ಕ್ಕೆ ಮಂಗಳೂರು ಕದ್ರಿ ಪಾರ್ಕ್‌ನಲ್ಲಿ ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಮಂಗಳೂರು ದ್ರಾಕ್ಷಾರಸ ಉತ್ಸವ – 2016 ಉದ್ಘಾಟನಾ ಸಮಾರಂಭ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…