ಇಂದಿನ ವಿಶೇಷ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

ಬಂಟ್ವಾಳ: ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ.

ಬೆಳಗ್ಗೆ 10.30ಕ್ಕೆ ಗಂಜಿಮಠ ಗಂಜಿಮಠ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ರಾಜೀವಗಾಂಧಿ ಸೇವಾ ಕೇಂದ್ರದ ಉದ್ಘಾಟನೆ, 12 ಗಂಟೆಗೆ ಸರಪಾಡಿ ಸರಕಾರಿ ಪ್ರೌಢಶಾಲೆ ದಶಮಾನೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡಿರುವ ರಂಗಮಂದಿರ ಉದ್ಘಾಟನೆ, 2.30ಕ್ಕೆ ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಲಯನ್ಸ್ ಶತಮಾನೋತ್ಸವ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಉದ್ಘಾಟನೆ, 3 ಗಂಟೆಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸಭೆ, ಸಂಜೆ.4ಕ್ಕೆ ಸರಕಾರಿ ಪ್ರೌಢಶಾಲೆ ಕೊಯಿಲ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭ, 5ಕ್ಕೆ  ಮಂಗಳೂರು ಕದ್ರಿ ಪಾರ್ಕ್‌ನಲ್ಲಿ ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಮಂಗಳೂರು ದ್ರಾಕ್ಷಾರಸ ಉತ್ಸವ – 2016  ಉದ್ಘಾಟನಾ ಸಮಾರಂಭ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ