ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಶೈಖ್ ಮೌಲವಿ (ನ.ಮ) ಅವರ ದರ್ಗಾ ಶರೀಫ್‌ನ 37ನೇ ವರ್ಷದ ಉರೂಸ್ ಕಾರ್ಯಕ್ರಮವು 2007 ರ ಫೆಬ್ರವರಿ 1 ರಿಂದ 5ರವರೆಗೆ ನಡೆಯಲಿದೆ.
ಉರೂಸ್ ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಸೀದಿ ಕಾರ್ಯದರ್ಶಿ ಮುಸ್ತಫಾ ಗುಡ್ಡೆಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…