ಬಂಟ್ವಾಳ

ಬಂದ್ ಬೆಂಬಲಿಸದಂತೆ ಬಿಜೆಪಿ ಮನವಿ

ಬಂಟ್ವಾಳ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು 28ರಂದು ಹಮ್ಮಿಕೊಂಡಿರುವ ಬಂದ್ ಗೆ ಬೆಂಬಲ ಸೂಚಿಸಬಾರದು ಎಂದು ಬಿಜೆಪಿ ಬಂಟ್ವಾಳ ಘಟಕ ಮನವಿ ಮಾಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕಪ್ಪು ಹಣ ವಿರುದ್ಧ ಸಮರ ಸಾರಿದ್ದು, 500, 1000 ರೂ ನೋಟು ನಿಷೇಧಿಸಿದ  ಕ್ರಮಕ್ಕೆ ದೇಶವ್ಯಾಪಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಇದನ್ನು ಸಹಿಸದ ವಿರೋಧ ಪಕ್ಷಗಳು ಕಪ್ಪು ಕುಳಗಳೊಂದಿಗೆ ಸೇರಿಕೊಂಡು ದೇಶದಾದ್ಯಂತ ದೊಂಬಿ ಗಲಭೆ ಎಬ್ಬಿಸಲು ಸಂಚು ರೂಪಿಸಿ ಸೋಮವಾರ ಭಾರತ್ ಬಂದ್ ನಡೆಸಲು ಕರೆ ನೀಡಿವೆ, ಈ ಬಂದ್‌ಗೆ ಯಾವುದೇ ರೀತಿಯಲ್ಲಿ ಬೆಂಬಲ ನೀಡದಂತೆ ನಗರದ ವರ್ತಕರು,ವಾಹನ ಚಾಲಕರು ಮತ್ತು ಮಾಲಕರು ಹಾಗೂ ಸಾರ್ವಜನಿಕರಲ್ಲಿ ಬಂಟ್ವಾಳ ನಗರ ಬಿಜೆಪಿ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಹಾಗೂ ಪ್ರಧಾನ ಕಾರ್‍ಯದರ್ಶಿಯಾದ ಪ್ರೇಮನಾಥ ಬಂಟ್ವಾಳ ಮನವಿ ಮಾಡಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ