ಸಹನಾ ಎಂ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲಾ ವಳಕಾಡುನಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆ 2016-17 ರಲ್ಲಿ ಕರಾಟೆ ಯ 36-40 ಕೆ.ಜಿ.ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸಹನಾ ಎಂ.ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

sahana-shetty

ಬಂಟ್ವಾಳ ತಾಲೂಕು ಕಲಾಬಾಗಿಲು ಬುರೂಜ್‌ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾದ ಸಹನಾ  ಎಂ.ಶೆಟ್ಟಿ ನರ್‍ವಲ್ದಡ್ಡ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಹಿಂದೆ ನಡೆಸಿರುವ ಕರಾಟೆ ಸ್ಪರ್ಧೆಯಲ್ಲಿ ಸತತ ಮೂರನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರಾಟೆಯಲ್ಲಿ ವಿಶೇಷ ಸಾಧನೆಗೈದಿರುವ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಛಾಂಪಿಯನ್ ಶಿಫ್‌ನಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮೂಡಬಿದಿರೆಯ ನದೀಂ ಮತ್ತು ಸರ್ಫರಾಜ್ ಅವರು ತರಬೇತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಹನಾ ಎಂ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*