ಬಂಟ್ವಾಳ ಕ್ಷೇತ್ರ ಬಿಜೆಪಿಯಿಂದ ಸಂಭ್ರಮ ದಿವಸ ಆಚರಣೆ

ಬಂಟ್ವಾಳ: ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನೋಟು ರದ್ಧತಿ ಕ್ರಮವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿ ಸಂಭ್ರಮ ದಿವಸ ಆಚರಣೆಯ ಮೂಲಕ ಸ್ವಾಗತಿಸಿತು.

bjp-photo

ಬಿ.ಸಿ.ರೋಡಿನಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬ್ಯಾಂಕ್ ಸಿಬ್ಬಂದಿಗಳಿಗೆ ಸಿಹಿತಿಂಡಿ ವಿತರಿಸಿ ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು

bjp1

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುರಸಭಾ ಸದಸ್ಯ ಎ. ಗೋವಿಂದ ಪ್ರಭು, ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು , ಬಂಟ್ವಾಳ ಯುವ ಮೋರ್ಚಾದ ವಜ್ರನಾಥ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಗುರುದತ್ ನಾಯಕ್, ಗಂಗಾಧರ ಕೋಟ್ಯಾನ್, ಮಚ್ಚೇಂದ್ರ ಸಾಲಿಯಾನ್, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಆನಂದ ಶಂಭೂರು, ಗೋಪಾಲ ಸುವರ್ಣ, ಪ್ರಮೋದ್ ಕುಮಾರ್, ಗಣೇಶ್ ದಾಸ್, ಮಹಾಬಲ ಶೆಟ್ಟಿ, ಮನೋಜ್, ಪುಪ್ಪರಾಜ್ ಚೌಟ , ನೇಮಿರಾಜ ರೈ, ಗಣೇಶ್ ರೈ ಮಾಣಿ, ಪುರುಷೋತ್ತಮ ಎಸ್, ಭಾಸ್ಕರ ಟೈಲರ್, ಸುರೇಶ್ ಕೋಟ್ಯಾನ್, ಜಗದೀಶ್ ಭಂಡಾರಿ, ಜೀನೇಂದ್ರ ಜೈನ್, ಚಂದ್ರ ಕಲಾಯಿ, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳ ಕ್ಷೇತ್ರ ಬಿಜೆಪಿಯಿಂದ ಸಂಭ್ರಮ ದಿವಸ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*