ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಜಾರ್ಖಂಡ್‌ನಲ್ಲಿ ನಡೆದ ಅಖಿಲ ಭಾರತ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದ 7ನೇ ತರಗತಿ ವಿದ್ಯಾರ್ಥಿನಿ ಅಮೃತಾ.ಬಿ ಮಳೆ ನೀರಿನ ಸಂಗ್ರಹ ಆಧಾರಿತ ಪ್ರತಿರೂಪ ವಿಷಯದ ಕುರಿತು ಪ್ರಯೋಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಖಿಲ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತೃತೀಯ ಸ್ಥಾನ"