ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ರಾಯಲ್ ವಿನೀಶಾ ಡಿ’ಸೋಜ ಮತ್ತು ಮೇಘಶ್ರೀ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. . ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ"