ಕಮಲಾವತಿ
ವಿಟ್ಲ: ಪುಣಚ ಗ್ರಾಮ ಪಾಲಾಶಾತ್ತಡ್ಕ ನಿವಾಸಿ ಬಳಂತಿಮೊಗರು ದಿ. ರಾಮಕೃಷ್ಣ ಭಟ್ಟರ ಧರ್ಮಪತ್ನಿ ಕಮಲಾವತಿ (75) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಾಗಿರುವ ಸತ್ಯನಾರಾಯಣ ಭಟ್ ಸೇರಿ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಿಧನ"