ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು.

ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಈ ಪ್ರತಿಭೆಗೆ ಸಹಕಾರ ನೀಡಲಾಯಿತು. ವಿದ್ಯಾರ್ಥಿಗಳೇ ಸದಸ್ಯರಾಗಿರುವ ಬಿರುವೆರ್ ಕುಡ್ಲ(ರಿ.) ಬಂಟ್ವಾಳ ಘಟಕದ ಹಲವಾರು ಯುವಕರು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ"