ವಾಮದಪದವು

ವಿಶ್ವಕರ್ಮ ಸಮುದಾಯ ಅವಗಣನೆ ಇಲ್ಲ: ದೇವಳ ಸ್ಪಷ್ಟನೆ

ಬಂಟ್ವಾಳ: ರಾಯಿ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬದಿನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ  ಕೊಯಿಲ ಇಲ್ಲಿ ಹರಕೆ ಬೆಳ್ಳಿ ಆಭರಣಗಳನ್ನು ಹೊರಗಿನವರಿಗೆ ಮಾರಟ ಮಾಡಲು ಅವಕಾಶ ಇಲ್ಲ ಎಂಬುದು ಆಡಳಿತ ಮಂಡಳಿಯ ತೀರ್ಮಾನವಾಗಿದ್ದು ಈ ಷರತ್ತಿನಿಂದಾಗಿ ವಿಶ್ವಕರ್ಮ ಅಥವಾ ಬೇರೆ ಯಾವುದೇ ಸಮುದಾಯವನ್ನು ಅವಗಣಿಸುವ ಯಾವುದೇ ದುರುದ್ದೇಶ ಇರುವುದಿಲ್ಲ, ಶ್ರೀ ದೇವರ ಷಷ್ಠಿ ಉತ್ಸವವು ಎಂದಿನಂತೆ ವಿಜೃಂಭಣೆಯಿಂದ ನೆರವೇರಲು ಎಲ್ಲಾ ಭಕ್ತಾಧಿಗಳು ಸಹೃದಯದಿಂದ ಸಹಕರಿಸಬೇಕೆಂದು ಆಡಳಿತಧಿಕಾರಿಯಾದ ಪಿ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ