ಬಂಟ್ವಾಳ

ಸರಕಾರಿ ಶಾಲಾ ಕಟ್ಟಡ ಪ್ರಗತಿ ವೀಕ್ಷಣೆ

ಬಂಟ್ವಾಳ: ಇಲ್ಲಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ದತ್ತುಯೋಜನೆಯಡಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಆರ್. ವೀಕ್ಷಿಸಿದರು.

ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಸಹಾಯಕ ಸರಕಾರಿ  ಅಭಿಯೋಜಕ ಎಂ.ಎಸ್.ಆಲಿ, ಸಹಾಯಕ ಸರಕಾರಿ ವಕೀಲ  ಸತೀಶ್ ಕುಮಾರ್ ಶಿವಗಿರಿ , ವಕೀಲರುಗಳಾದ  ಅಶ್ವನಿಕುಮಾರ್ ರೈ,  ಸುರೇಶ್ ನಾವೂರು, ಸತೀಶ್ .ಬಿ., ರಾಜಾರಾಮ ನಾಯಕ್, ಆಶಾಪ್ರಸಾದ್ ರೈ, ರಾಘವೇಂದ್ರ ಬನ್ನಿಂತಾಯ ಎಸ್.ಕೆ.ಪಿ.ಎ.ವಲಯಾಧ್ಯಕ್ಷ ಸುಕುಮಾರ್ ದುರ್ಗಾಫ್ರೆಂಡ್ಸ್‌ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಕಾರ್ಯದರ್ಶಿ ನವೀನ್ ಕೋಶಾಧಿಕಾರಿ ವಿನೋದ್, ರಾಮಚಂದ್ರ, ಉದಯ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ