ಬಂಟ್ವಾಳ: ಇಲ್ಲಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ದತ್ತುಯೋಜನೆಯಡಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಆರ್. ವೀಕ್ಷಿಸಿದರು.
ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ಸಹಾಯಕ ಸರಕಾರಿ ವಕೀಲ ಸತೀಶ್ ಕುಮಾರ್ ಶಿವಗಿರಿ , ವಕೀಲರುಗಳಾದ ಅಶ್ವನಿಕುಮಾರ್ ರೈ, ಸುರೇಶ್ ನಾವೂರು, ಸತೀಶ್ .ಬಿ., ರಾಜಾರಾಮ ನಾಯಕ್, ಆಶಾಪ್ರಸಾದ್ ರೈ, ರಾಘವೇಂದ್ರ ಬನ್ನಿಂತಾಯ ಎಸ್.ಕೆ.ಪಿ.ಎ.ವಲಯಾಧ್ಯಕ್ಷ ಸುಕುಮಾರ್ ದುರ್ಗಾಫ್ರೆಂಡ್ಸ್ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಕಾರ್ಯದರ್ಶಿ ನವೀನ್ ಕೋಶಾಧಿಕಾರಿ ವಿನೋದ್, ರಾಮಚಂದ್ರ, ಉದಯ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಸರಕಾರಿ ಶಾಲಾ ಕಟ್ಟಡ ಪ್ರಗತಿ ವೀಕ್ಷಣೆ"