November 2016

ಕನಕದಾಸರಿಂದ ದಾಸಸಾಹಿತ್ಯಕ್ಕೆ ಮೇಲ್ಪಂಕ್ತಿ: ಡಿವೈಎಸ್ಪಿ ರವೀಶ್

ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…


ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳ

ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ತಿಂಡಿ ತಿನಿಸುಗಳ ಘಮಘಮ. ಯಾರಿಗೆ ಯಾವ ತಿಂಡಿ ಬೇಕು ಎಂಬ ಅನೌನ್ಸ್ ಮೆಂಟ್ ಕೂಡ ಕೇಳಿಬಂತು. ಇದು ಶುದ್ಧ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳದ ನೋಟ….


ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು: ಕೆ.ಎಂ.ಮೋಂಟುಗೋಳಿ

ಬಂಟ್ವಾಳ: ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು ಅಂತಹ ಸಾಹಿತ್ಯಗಳಿಂದ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲು ಸಾಧ್ಯವೆಂದು ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಮೋಂಟುಗೋಳಿ ಅಭಿಪ್ರಾಯಪಟ್ಟರು. ಸಾಮಾಜಿಕ  ಜಾಲತಾಣದ ಪತ್ರಿಕೆ ಅಕ್ಷರ ಇ ಮ್ಯಾಗಝಿನ್ ಇದರ…


ವಿಜ್ಞಾನ ವಸ್ತು ಪ್ರದರ್ಶನ -ದೇವಮಾತಾ ಹೈಸ್ಕೂಲಿನ ಇಬ್ಬರು ರಾಜ್ಯಮಟ್ಟಕ್ಕೆ

ಬಂಟ್ವಾಳ: ಬೆಂಗಳೂರಿನ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಿಂದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ನಡೆಯಿತು. ಇದರಲ್ಲಿ ಅಮ್ಟೂರಿನ ದೇವ ಮಾತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ…


ಕಪ್ಪು – ಬಿಳುಪು, ನೋಟಿಗೆ ಹೊಳಪು

ಬಂಟ್ವಾಳ/ವಿಟ್ಲ: ನೋಟು ನಿಷೇಧ ಸೂಚನೆ ಹೊರಡಿಸಿ ವಾರ ಸಮೀಪಿಸುತ್ತಿದ್ದಂತೆ ಪರ, ವಿರೋಧ ಹೇಳಿಕೆಗಳು ಬರಲಾರಂಭಿಸಿವೆ. ಕೆಲವೆಡೆ ಐನೂರು ರೂಪಾಯಿಯನ್ನು ಮಾರುತ್ತಿದ್ದಾರೆ ಎಂದು ಮಾಧ್ಯಮಗಳೇ ವರದಿ ಮಾಡಿದರೆ, ಇನ್ನೊಂದೆಡೆ ಮನೆಯಲ್ಲಿ ಕೂಡಿಟ್ಟ ಹೇರಳ ಕಪ್ಪು ಹಣವನ್ನು ಏನು ಮಾಡುವುದು…


ಬ್ಯಾಂಕ್ ಇಂದು ಸೇವೆಗೆ ಲಭ್ಯ

ಬಂಟ್ವಾಳ: ಗುರುವಾರ ನವೆಂಬರ್ 17ರಂದು ಬ್ಯಾಂಕ್ ಬಂದ್ ಇಲ್ಲ. ನೋಟು ಬದಲಾವಣೆಗೆ ಅವಕಾಶ ನೀಡುವ ಸಲುವಾಗಿ ಬ್ಯಾಂಕುಗಳು ತೆರೆಯಲಿವೆ.  ಕನಕ ಜಯಂತಿ ಪ್ರಯುಕ್ತ ರಾಜ್ಯ ಸರಕಾರ ಗುರುವಾರ ರಜೆ ಇದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಬ್ಯಾಂಕುಗಳು ಕಾರ್ಯಾಚರಿಸಲಿವೆ.


ವಾರ್ಷಿಕ ಸತ್ಯಾಪನಾ ಮುದ್ರೆ ಶಿಬಿರ

ಬಂಟ್ವಾಳ: ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ವತಿಯಿಂದ ತೂಕ ಮತ್ತು ಅಳತೆ ಸಾಧನಗಳ 2o16ನೇ ಸಾಲಿನ ವಾರ್ಷಿಕ ಸತ್ಯಾಪನಾ ಮುದ್ರೆ ಶಿಬಿರವು ಫರಂಗಿಪೇಟೆಯ ಹಳೆರಸ್ತೆಯ ಸೊಸೈಟಿ ಬಳಿ ನ.22 ರಿಂದ ನ.30ರವರೆಗೆ ನಡೆಯಲಿದೆ. ಫರಂಗಿಪೇಟೆ ಶಿಬಿರ ವ್ಯಾಪ್ತಿಯಲ್ಲಿನ…


ರಮಾನಾಥ ರೈ ಇಂದಿನ ಕಾರ್ಯಕ್ರಮ

ಬಂಟ್ವಾಳ: ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಗುರುವಾರದ ಕಾರ್ಯಕ್ರಮ ಹೀಗಿದೆ. ಬೆಳಗ್ಗೆ 9.30ಕ್ಕೆ ಸರಪಾಡಿ ಮಠದಬೆಟ್ಟು ಮಹಾಮ್ಮಾಯಿ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ. 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಕನಕದಾಸ ಜಯಂತಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಿಕೆ. ಸಂಜೆ…


ಕನ್ಯಾನ ಹಲ್ಲೆ ಆರೋಪಿಗಳ ಬಂಧನ

ವಿಟ್ಲ: ಕನ್ಯಾನದ ಶಿರಂಕಲ್ಲಿನಲ್ಲಿ ಹಲ್ಲೆ ನಡೆಸಿದ ಘಟನೆಯ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರ ತಂಡ ಕರ್ನಾಟಕ ಕೇರಳ ಗಡಿ ಭಾಗದ ಆನೆಕಲ್ಲುವಿನಲ್ಲಿ ಬಂಧಿಸಿದ್ದಾರೆ. ಕನ್ಯಾನ ನಿವಾಸಿಗಳಾದ ಚಂದ್ರಹಾಸ (21), ದಿನೇಶ್ (21) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಭಾನುವಾರ…


ಜಾನುವಾರು ಅಕ್ರಮ ಸಾಗಾಟ ಪತ್ತೆ

ವಿಟ್ಲ: ಜಾನುವಾರು ಅಕ್ರಮ ಸಾಗಾಟದ ವಾಹನವೊಂದನ್ನು ವಿಟ್ಲ ಪೊಲೀಸರು ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಕಂಟೈನರ್ ಮೂಲಕ ಹಿಂಸಾತ್ಮಕವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಾಟ ಮಾಡುವ ಖಚಿತ ಮಾಹಿತಿ ಆಧಾರದಲ್ಲಿಸಾಲೆತ್ತೂರನಲ್ಲಿ ದಾಳಿ ನಡೆಸಿದ ವಿಟ್ಲ ಪೊಲೀಸರ ತಂಡ…