November 2016ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿ ವಿಷಯ ಪ್ರಸ್ತಾಪಿಸಿದ್ದೇ ತಪ್ಪಾಯ್ತು

ಹೆಡ್ಮಿಸ್ಟ್ರೆಸ್ ಬೈದದ್ದಕ್ಕೆ ಕುಸಿದು ಬಿದ್ದ ವಿದ್ಯಾರ್ಥಿನಿ ಬಂಟ್ವಾಳ: ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಸರು, ಚಿತ್ರನ್ನ, ತರಕಾರಿ ಸಾಂಬಾರ್ ನೀಡುತ್ತಿಲ್ಲ ಎಂದು ಮಕ್ಕಳ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿದ್ಯಾರ್ಥಿನಿಯೋರ್ವಳಿಗೆ ಶಾಲಾ ಮುಖ್ಯ ಶಿಕ್ಷಕಿ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಅಸ್ವಸ್ಥಗೊಂಡು…


ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ. ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ,…


ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನದ 2 ನೇ ಕಂತನ್ನು ವಿಠಲ ಸುಪ್ರಜಿತ್ ಐಟಿಐಯ 58ವಿದ್ಯಾರ್ಥಿಗಳಿಗೆ ರೂಪಾಯಿ 2,90,000 ವಿತರಿಸಲಾಯಿತು. ಅಧ್ಯಕ್ಷತೆಯನ್ನು ಐಟಿಐ ಯ…


ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ಶ್ರಮ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ ಸರಿತಾರವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮ ಸೇವೆ…


ಕಾನೂನು ಬಗ್ಗೆ ಜನಜಾಗೃತಿ ಅಗತ್ಯ

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರು…


ಬೆಳ್ಳಿ ಹರಕೆ ಮಾರಾಟಕ್ಕೆ ಪಿಡಿಒ ಅಡ್ಡಿ

ವಿಶ್ವಕರ್ಮ ಯುವಕ ಸಂಘ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ ಬಂಟ್ವಾಳ: ತಾಲ್ಲೂಕಿನ ರಾಯಿ ಪರಿಸರದ ಎರಡು ದೇವಸ್ಥಾನಗಳಲ್ಲಿ ಡಿ.5ರಂದು ನಡೆಯಲಿರುವ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಬೆಳ್ಳಿ ಹರಕೆ ಮಾರಾಟ ಮಾಡವುದಕ್ಕೆ ದಿಢೀರ್ ನಿರ್ಬಂಧ ಹೇರಿರುವ ಇಲ್ಲಿನ…


ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್…


ನಿಧನ

ಕಮಲಾವತಿ ವಿಟ್ಲ: ಪುಣಚ ಗ್ರಾಮ ಪಾಲಾಶಾತ್ತಡ್ಕ ನಿವಾಸಿ ಬಳಂತಿಮೊಗರು ದಿ. ರಾಮಕೃಷ್ಣ ಭಟ್ಟರ ಧರ್ಮಪತ್ನಿ ಕಮಲಾವತಿ (75) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯಲ್ಲಿ…