November 2016

ಬ್ಯಾಂಕುಗಳತ್ತ ಹಣದ ಮೊತ್ತ

ಬಂಟ್ವಾಳ: ನರೇಂದ್ರ ಮೋದಿ ಅವರ ನೋಟು ಬದಲಾವಣೆ ನೀತಿ ಪರಿಣಾಮ, ನಿತ್ಯದ ವ್ಯವಹಾರಕ್ಕಿಂತ ಅಧಿಕ ಠೇವಣಾತಿ ಗುರುವಾರ ವಿತ್ತೀಯ ಸಂಸ್ಥೆಗಳಲ್ಲಿ ಕಂಡುಬಂತು. ವಿಟ್ಲ ಅಂಚೆ ಕಛೇರಿಯಲ್ಲಿ ನಿತ್ಯ 2ಲಕ್ಷ ವ್ಯವಹಾರ ನಡೆದರೆ, ಗುರುವಾರ 20 ಲಕ್ಷ ಠೇವಣಿಯಾಗಿದೆ….


ಪ್ರಾಮಾಣಿಕತೆ, ಸತ್ಯಸಂಧತೆಯ ವ್ಯವಹಾರದಿಂದ ಉತ್ತಮ ಫಲ

ವಿಟ್ಲ: ಒಗ್ಗಟ್ಟು, ಪ್ರಾಮಾಣಿಕತೆ, ಸತ್ಯಸಂಧತೆಯ ವ್ಯವಹಾರದಿಂದ ಉತ್ತಮ ಫಲ ದೊರಕುತ್ತದೆ ಎಂದು ವಿಟ್ಲ ಅರಮನೆಯ ವಿ.ಜನಾರ್ದನ ವರ್ಮ ಅರಸರು ಹೇಳಿದರು. ಗುರುವಾರ ಕಾಶಿಮಠ ಪ್ರಿಯಾ ಕಂಪೌಂಡ್‌ನಲ್ಲಿ ವಿಟ್ಲ ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನೆ ನಡೆಸಿ ಮಾತನಾಡಿದರು….


ನ್ಯಾಯಾಧೀಶೆಗೆ ಸ್ವಾಗತ ಕಾರ್ಯಕ್ರಮ  

ಬಂಟ್ವಾಳ: ಹೆಚ್ಚುವರಿ ಸಿವಿಲ್ ಮತ್ತು ಜೆಎಂಎ ಫ್ ಸಿ ನ್ಯಾಯಾಧೀ ಶರಾಗಿ ಆಯ್ಕೆಯಾದ ನ್ಯಾಯಾಧೀಶೆ ಪ್ರತಿಭಾ ಡಿ ಎಸ್ ರವರನ್ನು ಬಂಟ್ವಾಳ ವಕೀಲರ ಸಂಘದಿಂದ ಸ್ವಾಗತಿಸುವ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಜರಗಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ…


ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ ನವೆಂಬರ್ 11 ಗುರುವಾರ ಸ೦ಜೆ 3 ಗ೦ಟೆಗೆ ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ನಡೆಯಲಿದೆ. ಅರಣ್ಯ ಮತ್ತು ಪರಿಸರ…


ವಲಯ ಮಟ್ಟದ ಕ್ರೀಡಾಕೂಟ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟವನ್ನು ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಉದ್ಘಾಟಿಸಿದರು. ಉಪಧ್ಯಕ್ಷ ಮಹಮ್ಮದ್ ನಂದರಬೆಟ್ಟು,…


ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ’ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’ ಕಾರ್ಯಕ್ರಮದಲ್ಲಿ ತಂಡದ ಯುವ ಕಲಾವಿದರನ್ನು ಪತ್ರಕರ್ತ ಗೋಪಾಲ ಅಂಚನ್…


ಸಾಲೆತ್ತೂರಿನಲ್ಲಿ ಟಿಪ್ಪು ಜಯಂತಿ ಆಚರಣೆ 

ಸಾಲೆತ್ತೂರು: ಬದ್ರಿಯಾ ಜುಮಾ ಮಸೀದಿ ಸಾಲೆತ್ತೂರು ಮತ್ತು ಹಯಾತುಲ್ ಇಸ್ಲಾಂ ಮದ್ರಸ ಸಾಲೆತ್ತೂರು ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಈ ಸಂದರ್ಭಜಮಾಅತ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಮುಸ್ಲಿಯಾರ್ ಸಾಲೆತ್ತೂರು ಧ್ವಜಾಹರೋಣಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಮದ್ರಸ…


ಫರಂಗಿಪೇಟೆ ಮೀನು ಮಾರುಕಟ್ಟೆಗೆ ತೆರವಿನ ಭೀತಿ

ಫರಂಗಿಪೇಟೆ: ಫರಂಗಿಪೇಟೆ ಮೀನು ಮಾರುಕಟ್ಟೆಗೆ ಕೆಲವು ದಿನಗಳಿಂದ ತೆರವಿನ ಭೀತಿ. ಮಾರುಕಟ್ಟೆ ಅದೇ ಜಾಗದಲ್ಲಿ ಉಳಿಯುವಂತಾಗಲು ವ್ಯಾಪಾರಿಗಳು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದರೆ, ರೈಲ್ವೆ ಇಲಾಖೆ ತೆರವಿನ ಮುನ್ಸೂಚನೆ ನೀಡುತ್ತಿದೆ. ಹಲವು ವರ್ಷಗಳಿಂದ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ…


ಟಿಪ್ಪು ಫ್ರೆಂಡ್ಸ್ ವತಿಯಿಂದ ಟಿಪ್ಪು ಜಯಂತಿ ಆಚರಣೆ

ತಾಳಿತ್ತನೂಜಿ: ಟಿಪ್ಪು ಫ್ರೆಂಡ್ಸ್ ತಾಳಿತ್ತನೂಜಿ ವತಿಯಿಂದ ಟಿಪ್ಪು ಜಯಂತಿಯನ್ನು ಸರವು ಜಂಕ್ಷನ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ದ್ವಜಾರೋಹಣಕ್ಕೆ ಊರಿನ ಹಿರಿಯ ಮುಖಂಡ ಯೂಸುಫ್ ಹಾಜಿ ಸರವು ನೇತೃತ್ವ ನೀಡಿದರು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಕ್ಯಾಂಪಸ್…


ಭಯದ ನೆರಳಲ್ಲಿ ಟಿಪ್ಪು ಜಯಂತಿ ಬೇಕೇ: ನಳಿನ್

ಸಿದ್ದರಾಮಯ್ಯ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಟೀಕೆ ಬಂಟ್ವಾಳ: ಸೆಕ್ಷನ್ ಜಾರಿಗೊಳಿಸಿ, ಎಲ್ಲರನ್ನೂ ಭಯದ ವಾತಾವರಣದಲ್ಲಿಟ್ಟುಕೊಂಡು ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಅಗತ್ಯವಿದೆಯೇ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ…