November 2016

ನಿಧನ

ವಿಟ್ಲ: ಕನ್ಯಾನ ಜನತಾಗೃಹ ನಿವಾಸಿ ಕೃಷ್ಣ ನಾಯ್ಕ ಅವರ ಪತ್ನಿ ಲೀಲಾವತಿ (67) ದೇರಳಕಟ್ಟೆ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರರನ್ನು ಅಗಲಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರದಿಂದ 10700 ಕೋಟಿ ರೂ ನೆರವು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಒಟ್ಟು 10700 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬುಧವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ…


ಪಥಸಂಚಲನ

ಟಿಪ್ಪು ಜಯಂತಿ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗೃತಾ ಕ್ರಮವಾಗಿ ಬಿ.ಸಿ.ರೋಡ್ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ಬುಧವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷ ಮಂಜಯ್ಯ, ಬಂಟ್ವಾಳ ಗ್ರಾಮೀಣ ಠಾಣೆ…


ಅನುದಾನವೇ ಇಲ್ಲ, ಅತಿಥಿಗಷ್ಟೇ ಸೀಮಿತ!

ಹಣಕಾಸು ಆಯೋಗದ ಮುಂದೆ ತಾಪಂ ಸದಸ್ಯರ ಅಳಲು ಬಂಟ್ವಾಳ: ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿರುತ್ತೇವೆ. ಆದರೆ ಅನುದಾನದ ಕೊರತೆಯಿಂದ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಪರಿಸ್ಥಿತಿ ಈಗ ಸಮಾರಂಭದ ಅತಿಥಿಗಳಿಗಷ್ಟೆ ಸೀಮಿತ. ಜನರಿಂದ …


ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿ ಚುನಾವಣೆ ಅಖಾಡ ಸಿದ್ಧ

  ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಚುನಾವಣೆಗಾಗಿ ಅಖಾಡ ಸಿದ್ಧವಾಗಿದ್ದು ಡಿ. 4ರಂದು ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ತಾಲೂಕಿನ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದೆ. ಈಗಾಗಲೇ…


ಸಂದರ್ಭಕ್ಕನುಗುಣವಾಗಿ ಜೀವನ ಕೌಶಲ ಅಭಿವೃದ್ಧಿ

ಬಂಟ್ವಾಳ: ಆಕಾಂಕ್ಷಾ ಸಂಸ್ಥೆಯು ಜ್ಞಾನದ ಜೊತೆ ಸಾಮಾಜಿಕ ಕಳಕಳಿ, ಕೌಶಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸುತ್ತಿದೆ. ಸಂದರ್ಭಕ್ಕನುಗುಣವಾಗಿ ಈ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಖೆಯು ಉಪನಿರ್ದೇಶಕರಾದ ವಾಲ್ಟರ್ ಡಿ…


ಬ್ಯಾನರ್, ಮೆರವಣಿಗೆಗೆ ಅವಕಾಶ ಇಲ್ಲ

ಟಿಪ್ಪು ಜಯಂತಿ ಆಚರಣೆ ಸೌಹಾರ್ದ  ಸಭೆ ಬಂಟ್ವಾಳ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುವುದಾದರೆ ತಾಲೂಕು ಮಟ್ಟದಲ್ಲಿ ದಿಢೀರ್ ಸಭೆ ನಡೆಸುವ ಔಚಿತ್ಯವೇನು? ಅಲ್ಲದೆ ಇಲ್ಲಿನ ಅಮಾಯಕ ಯುವಕರ ಸಹಿತ ರೌಡಿಶೀಟರ್‌ಗಳ…


ಧನಂಜಯ ಕಾಶಿಮಠ ಆಯ್ಕೆ

ವಿಟ್ಲ: ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2016-17 ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನಂಜಯ ಕಾಶಿಮಠ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಪ್ಯಾರಿ ವೇಗಸ್, ಉಪಾಧ್ಯಕ್ಷ ದಯಾನಂದ ಕೇಪು, ಕಾರ್ಯದರ್ಶಿ ನಾರಾಯಣ ಕೆ, ಸಂಘಟನಾ ಕಾರ್ಯದರ್ಶಿ ಮನೋಹರ್ ಕಾಪುಮಜಲು,…


ಬಂಟ್ವಾಳ ತಾಲೂಕು ಮಟ್ಟದ ಸಹಕಾರಿಗಳ ಸಮಾಲೋಚನೆ ಸಭೆ

ಬಂಟ್ವಾಳ: ಸಹಕಾರಿ ಸದಸ್ಯರಿಗೆ , ಠೇವಣಿದಾರರಿಗೆ ಮತ್ತು ಗ್ರಾಹಕರಿಗೆ ಚಳವಳಿ ಮೂಲಕ ಸಹಕಾರಿ ಕ್ಷೇತ್ರ  ಎಷ್ಟು ಸದೃಡವಾಗಿದೆ ಎನ್ನುವುದನ್ನು ತೋರಿಸುವ ಕೆಲಸ ಈ ಮೂಲಕ ನಡೆಯಬೇಕಿದೆ ಎಂದು ಎಸ್.ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಾರಾಮ್ ಭಟ್  ಹೇಳಿದರು. ಅವರು…


ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬಂಟ್ವಾಳ: ಇಲ್ಲಿನ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಎಸ್‌ಜಿಆರ್‌ಎಸ್‌ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಸಿಪ್ರಿಯನ್…