November 2016

ಜನವರಿ 11, 12ಕ್ಕೆ ಬಂಟ್ವಾಳದಲ್ಲಿ ಕೃಷಿ ಮೇಳ

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನವರಿ 2017ರ 11, 12ರಂದು ಬಂಟ್ವಾಳದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ. ಸೋಮವಾರ ಬಂಟ್ವಾಳ ಎಸ್ ಡಿಎಂ ಕಲ್ಯಾಣಮಂಟಪದಲ್ಲಿ ನಡೆದ ತಾಲೂಕು ಪ್ರಗತಿಬಂಧು, ಸ್ವಸಹಾಯ ಸಂಘಗಳ ನೂತನ ಕೇಂದ್ರ ಒಕ್ಕೂಟದ ಪದಗ್ರಹಣ…


ಪುರಸಭೆ ಬಜೆಟ್ ಪೂರ್ವಭಾವಿ ಸಭೆ

ಬಂಟ್ವಾಳ: ಪುರಸಭೆಯ ಬಜೆಟ್ ಗೆ ಪೂರ್ವಭಾವಿಯಾಗಿ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಸಭೆ ಸೋಮವಾರ ಬಂಟ್ವಾಳ ಪುರಸಭೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್, ಬಂಟ್ವಾಳ…


ಬಂಟ್ವಾಳ ಕ್ಷೇತ್ರ ಬಿಜೆಪಿಯಿಂದ ಸಂಭ್ರಮ ದಿವಸ ಆಚರಣೆ

ಬಂಟ್ವಾಳ: ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನೋಟು ರದ್ಧತಿ ಕ್ರಮವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿ ಸಂಭ್ರಮ ದಿವಸ ಆಚರಣೆಯ ಮೂಲಕ ಸ್ವಾಗತಿಸಿತು. ಬಿ.ಸಿ.ರೋಡಿನಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ…


ನೋಟ್ ಬ್ಯಾನ್: ಮೋದಿ ವಿರುದ್ಧ ಕಿಡಿಕಾರಿದ ರೈ

ಬಂಟ್ವಾಳ: ನೋಟ್ ಬ್ಯಾನ್ ಆದೇಶ ಶ್ರೀಮಂತರಿಗೆ ಲಾಭ, ಬಡವರಿಗೆ ಕಷ್ಟ ಎಂಬಂತಾಗಿದೆ. ನರೇಂದ್ರಮೋದಿ ಅವರ ತಪ್ಪು ನಿರ್ಧಾರದಿಂದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ವತಿಯಿಂದ ನಡೆದ…


ಸಹನಾ ಎಂ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲಾ ವಳಕಾಡುನಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆ 2016-17 ರಲ್ಲಿ ಕರಾಟೆ ಯ 36-40 ಕೆ.ಜಿ.ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸಹನಾ ಎಂ.ಶೆಟ್ಟಿ…


ಗಮನ ಸೆಳೆದ ಆಳ್ವಾಸ್ ಸಾಂಸ್ಕೃತಿಕ ವೈಭವ

ಬಂಟ್ವಾಳ: ಪ್ರತಿಯೊಂದು ಕಾರ್ಯಕ್ರಮವೂ ಅಚ್ಚುಕಟ್ಟು. ಸಮಯಕ್ಕೆಇಲ್ಲಿ ಪ್ರಾಧಾನ್ಯತೆ. ಒಂದೊಂದೂ ಮೈನವಿರೇಳಿಸುವ ಕಾರ್ಯಕ್ರಮ. ಪ್ರತಿಯೊಂದೂ ಮಾಹಿತಿಪೂರ್ಣ. ಇದು ಭಾನುವಾರ ಬಂಟ್ವಾಳ ಬ್ರಹ್ಮರಕೂಟ್ಲುವಿನಲ್ಲಿ ನಡೆದ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವದ ಒಂದು ಝಲಕ್. ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರತಿಭಾನ್ವಿತ ವಿದ್ಯಾರ್ಥಿಗಳು …


ಹೌದು ಟೀಚರ್ ಮನೆಯಲ್ಲಿ ಕರೆಂಟ್ ಇಲ್ಲ..!

ಆ ಶಿಕ್ಷಕಿ ಸುಮಾರು ನಾಲ್ಕುತಿಂಗಳ ಕಾಲ ಆ ವಿದ್ಯಾರ್ಥಿಗೆ  ನೀಡಿದ ಕ್ಯಾಂಡಲ್ ಬೆಳಕು, ಆ ಹುಡುಗನ ಬಾಳನ್ನೇ ಬೆಳಗಿಸಿತು. ಆದರೆ ಆ ಶಿಕ್ಷಕಿ ವಿದ್ಯಾರ್ಥಿಯ ಕಲಿಕೆಯ ಉದ್ದೇಶಕ್ಕೆ ಕ್ಯಾಂಡಲ್ ಕೊಟ್ಟ ವಿಚಾರ ವಿದ್ಯಾರ್ಥಿ ಮತ್ತು ಆತನ ಮನೆಯವರನ್ನು…


ಕಳವು ನಡೆಸುತ್ತಿದ್ದಾತನ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಿ ಸಿ ರೋಡ್ :ಮಹಿಳೆಯೊಬ್ಬರ ಕತ್ತಿನ ಸರ ಅಪರಿಸಲು ಯತ್ನಿಸಿದ ಘಟನೆ ಬೆಂಜನಪದವು (ಚಡವು) ಕಲ್ಪನೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆರೋಪಿ ಯುವಕನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸರು…


ರೈತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ಜನವರಿ ಬಳಿಕ ನೇತ್ರಾವತಿ ನದಿ ನೀರನ್ನು ಕೃಷಿ ಬೆಳೆಗಳಿಗೆ ಬಳಕೆ ಮಾಡಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಇದನ್ನು ಉಲ್ಲಂಘಿಸಿ, ಕೃಷಿ ಬೆಳೆಗಳಿಗೆ ನೀರು ಬಳಕೆ ಮಾಡಿಕೊಂಡಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುವುದು…