November 2016

ಮಹಿಳೆ ಅಪಘಾತಕ್ಕೆ ಬಲಿ

ಫರಂಗಿಪೇಟೆ: ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಪಿಕಪ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಫರಂಗಿಪೇಟೆ ನಿವಾಸಿ ರುಕ್ಯಾ (45) ಎಂಬವರು ನಸುಕಿನ ಜಾವ ವಾಕಿಂಗ್ ತೆರಳಿ ಹೆದ್ದಾರಿ ಬದಿಯಲ್ಲಿ ಮರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಹತ್ತನೆಯ ಮೈಲಿಕಲ್ಲು ಬಳಿ ಮೀನು ಸಾಗಾಟದ…


ಶೂಟೌಟ್ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ರಾಜಧಾನಿ ಜ್ಯುವೆಲರ್ಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರಮೀಜ್ ರಾಜಾ ಎಂಬಾತ ನ.23ರಂದು ಅಬುದಾಭಿಯಿಂದ ಚೆನ್ನೈ ಮೂಲಕ ಕೇರಳದಲ್ಲಿರುವ ತನ್ನ ಮನೆಗೆ ಬರುವವ ಸಂದರ್ಭ…


ಸಾಲೆತ್ತೂರನಲ್ಲಿ ಡಿ..3ರಂದು ಜನಸಂಪರ್ಕ ಸಭೆ

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ  ಡಿ. 3ರಂದು ಪೂರ್ವಾಹ್ನ 11 ಗಂಟೆಗೆ  ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ. ಜಿಲ್ಲಾ…


ಕ್ರೀಡೆಯ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ

ಬಂಟ್ವಾಳ; ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ವೆಯ್ಟ್ ಲಿಪ್ಟಿಂಗ್ ತರಬೇತುದಾರರಾದ  ಪ್ರಮೋದ್ ಶೆಟ್ಟಿ ಹೇಳಿದ್ದಾರೆ . ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಶಾಲಾ ವಾರ್ಷಿಕ…


ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ: ವಿವಿಧ ಯೋಜನೆಗಳಡಿ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಪುರಸಭೆಯಲ್ಲಿ ನಡೆಯಿತು. ರಾಜೀವ ವಸತಿ ಯೋಜನೆಯಡಿ 62 ಫಲಾನುಭವಿಗಳಿಗೆ ಆದೇಶಪತ್ರ, ಅಂಬೇಡ್ಕರ್ ವಸತಿ ಯೋಜನೆಯ 52 ಮಂದಿಗೆ ಆದೇಶಪತ್ರ, ಶೇ.3ರ ಯೋಜನೆ ವಿಕಲಚೇತನ 75ಕ್ಕಿಂತ…


ಜೇಸಿಯ ನೂತನ ಮಹಿಳಾ ಘಟಕ ಪದಗ್ರಹಣ ಸಮಾರಂಭ

ವಿಟ್ಲ: ವಿಟ್ಲ ಬೊಬ್ಬೆಕೇರಿ ಗಜಾನನ ಸಭಾಭವನದಲ್ಲಿ ವಿಟ್ಲ ಜೇಸಿಯ ನೂತನ ಮಹಿಳಾ ಘಟಕ ಪದಗ್ರಹಣ ಸಮಾರಂಭ ನಡೆಯಿತು. ವಲಯ 15 ರ 2017ರ ನಿಯೋಜಿತ ಅಧ್ಯಕ್ಷ ಸಂತೋಷ್ ಜಿ. ಮಾತನಾಡಿ, ವಿಟ್ಲ ಜೇಸಿಐ ಘಟಕ ವಿವಿಧ ಸಮಾಜಮುಖಿ…


ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಸಂಭ್ರಮ

ಬಂಟ್ವಾಳ: ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ನಡೆಯಲಿದೆ. ಶುಕ್ರವಾರ 25ರಂದು ರಾತ್ರಿ 1 ಗಂಟೆಗೆ ವರ್ಷಾವಧಿ ಕೋಲ ನಡೆಯಲಿದೆ. ಗುರುವಾರ ಸಂಜೆ 5.59ಕ್ಕೆ ಕೊಪ್ಪರಿಗೆ ಮುಹೂರ್ತ,…


26ರಿಂದ 29ವರೆಗೆ ಕಾನೂನು ಸಾಕ್ಷರತಾ ರಥ ಸಂಚಾರ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥ, ಸಂಚಾರಿ ನ್ಯಾಯಾಲಯ ಮತ್ತು ಲೋಕ ಅದಾಲತ್ ನವೆಂಬರ್ 26ರಿಂದ 29ವರೆಗೆ ನಡೆಯಲಿದೆ. 26ರಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಕಾನೂನು ಸಾಕ್ಷರತಾ ಸಂಚಾರಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು….



ದೈವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ…