ಕಲ್ಲಡ್ಕ: ಕಲ್ಲಡ್ಕ ಸಮೀಪ ಪೂರ್ಲಿಪಾಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುರುವಾರ ಬೈಕಿನಲ್ಲಿ ಸಂಚರಿಸುತ್ತಿದ್ದ ಸುದರ್ಶನ ಅವರಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಹೊಡೆತದ ತೀವ್ರತೆಗೆ ಸುದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಂಟ್ವಾಳ ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಲ್ಲಡ್ಕ ಸಮೀಪ ಅಪಘಾತಕ್ಕೆ ವ್ಯಕ್ತಿ ಬಲಿ"