ಪ್ರಿಮೀಯರ್ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ಸತ್ಯ ಶ್ರೀ ಗೆಳೆಯರ ಬಳಗ ಅಡ್ಲಬೆಟ್ಟು ಇದರ ವತಿಯಿಂದ ಬೊಳ್ಳುಕಲ್ಲುವಿನಲ್ಲಿ ನಡೆದ 10 ತಂಡಗಳ ಅಹ್ವಾನಿತ ತಂಡಗಳ ಪ್ರಿಮೀಯರ್ ವಾಲಿಬಾಲ್ ಪಂದ್ಯಾಟವನ್ನು ಯುವ ವೇದಿಕೆ ಪೆರಾಜೆ ಸಂಚಾಲಕ ರಾಜಾರಾಮ್ ಕಡೂರು ದೀಪ ಬೆಳಗಿಸಿ ಉದ್ಘಾಟಿಸಿದರು.

maani-rajaram-kadoor

ಅಧ್ಯಕ್ಷತೆಯನ್ನು ಪ್ರಗತಿ ಕೃಷಿಕ ಅಪ್ರಾಯ ಪೈ ಬುಡೋಳಿ ಅವರು ವಹಿಸಿದ್ದರು. ವಾಲಿಬಾಲ್ ಅಂಕಣವನ್ನು ಮಾಣಿ ಕ.ಪ್ರೌ.ಶಾಲೆಯ ದೈಹಿಕ ಶಿಕ್ಷಕ ಗಂಗಾದರ ರೈ ಸೇರಾ ಉದ್ಘಾಟಿಸಿದರು. ವೇದಿಕೆಯಲ್ಲಿ ತಾ.ಪಂ.ಸದಸ್ಯೆ ಮಂಜುಳಾ ಕುಶಲ ಮಂಜೋಟ್ಟಿ, ಪೆರಾಜೆ ವಿಷ್ಣು ಮೂರ್ತಿ ದೇವಸ್ಥಾನದ ಅಧ್ಯಕ್ಷ ಚಂದ್ರಹಾಸ ರೈ , ಭಾರತೀಯ ಜನತಾ ಪಾರ್ಟಿಯ ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ವಿನೀತ್ ಶೆಟ್ಟಿ, ಸತ್ಯ ಶ್ರೀ ಗೆಳೆಯರ ಬಳಗ ಅಡ್ಲಬೆಟ್ಟು ಇದರ ಅಧ್ಯಕ್ಷ ಅಣ್ಣಿ ಪೂಜಾರಿ, ಪರ್ತಕರ್ತ ಕಿಶೋರ್ ಪೆರಾಜೆ ಉಪಸಿತರಿದ್ದರು. ಜನಾರ್ಧನ ಸ್ವಾಗತಿಸಿ, ಸುಮಂತ್ ವಂದಿಸಿದರು.   ಯತಿರಾಜ್ ಪೆರಾಜೆ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಪ್ರಿಮೀಯರ್ ವಾಲಿಬಾಲ್ ಪಂದ್ಯಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*