ಸ್ವಚ್ಛತೆ, ಅರಿವು ಮೂಡಿಸುವ ಕಾರ್ಯಕ್ರಮ

ಬಂಟ್ವಾಳ: 49ನೇ ವಾರದ ಸ್ವಚ್ಛ ಭಾರತ ನಿರ್ಮಲ ಬಂಟ್ವಾಳ ಕಾರ್ಯಕ್ರಮದಡಿ ಸ್ವಚ್ಛತೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವು‌ ಗುರುವಾರ ಗುರುವಾರ ಬೆಳಿಗ್ಗೆ 7.30 ಗೆ ಬಿ ಕಸಬಾ ಗ್ರಾಮದ ಕೆಳಗಿನ ಪೇಟೆಯಲ್ಲಿ ನಡೆಯಿತು.

monish2

ರಸ್ತೆ ಬದಿ ಶುಚಿತ್ವ ಮಾಡಿದ ಬಳಿಕ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಉದ್ದೇಶಿಸಿ  ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಮೊಹಮ್ಮದ್ ನೀಮ, ಮುಖ್ಯಾಧಿಕಾರಿ ಸುಧಾಕರ್  ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು.

ಜಾಹೀರಾತು

monish1 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಪುರಸಭಾ ಸದಸ್ಯರಾದ ಮುನೀಷ್ ಆಲಿ ವಹಿಸಿ  ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಜುಮ್ಮಾ ಮಸೀದಿ ಅಧ್ಯಕ್ಷರಾದ ಇಸ್ಮಾಯಿಲ್ ಅರಬಿ, ಆರೋಗ್ಯಾಧಿಕಾರಿ ರತ್ನಪ್ರಸಾದ್, ಪುರಸಭಾ ಅಧಿಕಾರಿಗಳಾದ ಮತ್ತಾಡಿ, ಅಬ್ದುಲ್ ರಝ್ಝಾಕ್ ಹಾಗು ಸ್ಥಳೀಯ ಗಣ್ಯರುಗಳಾದ ಅಬ್ದುಲ್ಲತೀಫ್ ನೀಮ, ಅಬ್ದುಲ್ಲತೀಫ್ ಚೆಮ್ಮೋನು ಉಪಸ್ಥಿತರಿದ್ದರು.

monish4

ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಉಪಾಧ್ಯಯಿನಿ ಮೆಟಿಂಡ ಡಿ’ಸೋಜ ಒಣ ಹಾಗು ಹಸಿ ಕಸದ ಬಕೆಟ್ ಗೆ ಚಾಲನೆ ನೀಡಿದರು. ಸುಮಾರು 172 ಮನೆಗಳಿಗೆ ಬಕೆಟ್ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸ್ವಚ್ಛತೆ, ಅರಿವು ಮೂಡಿಸುವ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*