ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ವಲಯ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ ಜಗದೀಶ ರೈ, ಉಪಾಧ್ಯಕ್ಷ ರಾಜೇಂದ್ರ ಮೂಲ್ಯ, ಸುಧೀರ್ ಬೈಪಾಸ್, ಜೊತೆ ಕಾರ್ಯದರ್ಶಿ ರಮೇಶ ಭಂಡಾರಿ ಮೊದಲಾದವರು ಸ್ವೀಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳಕ್ಕೆ ಉತ್ತಮ ವಲಯ ಪ್ರಶಸ್ತಿ"