ಜಿಲ್ಲಾ ಸುದ್ದಿ

ಬಂಟ್ವಾಳಕ್ಕೆ ಉತ್ತಮ ವಲಯ ಪ್ರಶಸ್ತಿ

ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ವಲಯ ಪ್ರಶಸ್ತಿ ಪಡೆದುಕೊಂಡಿದೆ.

ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ ಜಗದೀಶ ರೈ, ಉಪಾಧ್ಯಕ್ಷ ರಾಜೇಂದ್ರ ಮೂಲ್ಯ, ಸುಧೀರ್ ಬೈಪಾಸ್,  ಜೊತೆ ಕಾರ್ಯದರ್ಶಿ ರಮೇಶ ಭಂಡಾರಿ ಮೊದಲಾದವರು ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ