ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ. ಬಂಟ್ವಾಳ ಪೇಟೆಯಿಂದ ಹೊರಗೆ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಎಂಬ ಹಳ್ಳಿಗೆ … Continue reading ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ