ವಿಟ್ಲ: ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಟ್ಲ ಪ್ರೆಸ್ ಕ್ಲಬ್ ಕೊಠಡಿ ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಟ್ಲ ಪಟ್ಟಣ ಪಂಚಾಯಿತಿ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಪ್ರೆಸ್ ಕ್ಲಬ್ ಕೊಠಡಿಯನ್ನು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ಉದ್ಘಾಟಿಸಲಿದ್ದು, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ ವಿಟ್ಲ, ಒಡಿಯೂರು ಗ್ರಾಮೋತ್ಸವ ಸಮತಿ ಅಧ್ಯಕ್ಷ ಎಚ್ ಕೆ ಪುರುಷೋತ್ತಮ, ಗೋಳ್ತಮಜಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ ಮಹಮ್ಮದ್ ಮುಸ್ತಫಾ, ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಭಾಗವಹಿಸಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇಂದು ಪ್ರೆಸ್ ಕ್ಲಬ್ ಕೊಠಡಿ ಉದ್ಘಾಟನೆ"