ಬಂಟ್ವಾಳ: ಬಿ.ಸಿ.ರೋಡಿನಲ್ಲಿನ್ನು ನಲ್ವತ್ತು ದಿನ ಆನೆ, ಒಂಟೆಗಳು, ನೂರೈವತ್ತು ಮಂದಿ ಕಲಾವಿದರ ಕಸರತ್ತು ಪ್ರದರ್ಶನ.

ಚಿತ್ರ: ಕಿಶೋರ್ ಪೆರಾಜೆ, ನಮ್ಮ ಸ್ಟುಡಿಯೋ, ಬಿ.ಸಿ.ರೋಡ್.

ಚಿತ್ರ: ಕಿಶೋರ್ ಪೆರಾಜೆ, ನಮ್ಮ ಸ್ಟುಡಿಯೋ, ಬಿ.ಸಿ.ರೋಡ್
ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಎಂಬ ಹೆಗ್ಗಳಿಕೆಯ ಗ್ರೇಟ್ ಪ್ರಭಾತ್ ಸರ್ಕಸ್ ಆರಂಭಗೊಂಡಿದೆ. ಶುಕ್ರವಾರ ರಾತ್ರಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಚಿತ್ರ: ಕಿಶೋರ್ ಪೆರಾಜೆ, ನಮ್ಮ ಸ್ಟುಡಿಯೋ, ಬಿ.ಸಿ.ರೋಡ್

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೊ, ಬಿ.ಸಿ.ರೋಡ್
ತಾ.ಪಂ.ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಚಂಚಲಾಕ್ಷಿ, ವಸಂತಿ ಚಂದಪ್ಪ, ಪ್ರಭಾ ಸಾಲ್ಯಾನ್ , ಜೆಸಿಂತಾ, ಕಳ್ಳಿಗೆ ಗ್ರಾ.ಪಂ.ಸದಸ್ಯ ಮಧುಸೂದನ್ ಶೆಣೈ, ಉದ್ಯಮಿ ಪದ್ಮನಾಭ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ಚಿತ್ರ: ಕಿಶೋರ್ ಪೆರಾಜೆ, ನಮ್ಮ ಸ್ಟುಡಿಯೋ, ಬಿ.ಸಿ.ರೋಡ್
Be the first to comment on "ಇನ್ನು ನಲ್ವತ್ತು ದಿನ ಬಿ.ಸಿ.ರೋಡಿನಲ್ಲಿ ಗ್ರೇಟ್ ಪ್ರಭಾತ್ ಸರ್ಕಸ್"