ಕನ್ನಡ ಭವನ ಕಾಮಗಾರಿಗೆ ಚಾಲನೆ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಹುನಿರೀಕ್ಷಿತ ಕನ್ನಡ ಭವನ ನಿವೇಶನಕ್ಕೆ ಭೂಮಿ ಪೂಜೆ, ಕಾಮಗಾರಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಾದಿರಿಸಲಾದ ನಿವೇಶನದಲ್ಲಿ ಚಾಲನೆ ನೀಡಿದರು.

1

ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಪ್ರಮುಖರಾದ ಎ.ಸಿ. ಭಂಡಾರಿ, ಪದ್ಮನಾಭ ನರಿಂಗಾನ, ಕಸಾಪ ಅಧ್ಯಕ್ಷ ಮೋಹನ ರಾವ್, ಕಸಾಪ ಮಾಜಿ ಅಧ್ಯಕ್ಷ ಬಿ.ತಮ್ಮಯ್ಯ, ಜಯಾನಂದ ಪೆರಾಜೆ, ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ, ಪುರಸಭಾ ಸದಸ್ಯೆ ಸುಗುಣ ಕಿಣಿ, ಅಜಕ್ಕಳ ಗಿರೀಶ ಭಟ್, ರಾಜಮಣಿ ರಾಮಕುಂಜ, ವಿ.ಸು.ಭಟ್, ಅನಂತಪದ್ಮನಾಭ ರಾವ್, ಸುಂದರ ರಾವ್, ಮಹಾಬಲೇಶ್ವರ ಹೆಬ್ಬಾರ, ವಿಶ್ವನಾಥ ಬಂಟ್ವಾಳ, ಉಮ್ಮರ್ ಸಹಿತ ತಾಲೂಕಿನ ಹಲವು ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು. ಕೈಯೂರು ನಾರಾಯಣ ಭಟ್ ಸ್ವಾಗತಿಸಿದರು. ಕೊಳಕೆ ಗಂಗಾಧರ ಭಟ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕನ್ನಡ ಭವನ ಕಾಮಗಾರಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*