ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ ಡಿ. 3ರಂದು ಪೂರ್ವಾಹ್ನ 11 ಗಂಟೆಗೆ ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ.
ಜಿಲ್ಲಾ , ತಾಲೂಕು ಮಟ್ಟದ ಜನ ಪ್ರತಿನಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸ್ಥಾಪಿಸಿರುವ ವಿಶೇಷ ಕೌಂಟರ್ನಲ್ಲಿ ಮುಂಚಿತವಾಗಿ ಸಲ್ಲಿಸಲು ಪ್ರಕಟನೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಸಾಲೆತ್ತೂರನಲ್ಲಿ ಜನಸಂಪರ್ಕ ಸಭೆ"
Be the first to comment on "ಸಾಲೆತ್ತೂರನಲ್ಲಿ ಜನಸಂಪರ್ಕ ಸಭೆ"