ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್ ಇಗರ್ಜಿಯಲ್ಲಿ ಆರಂಭಗೊಂಡಿದೆ.
ಬೆಳಗ್ಗೆ 10 ಗಂಟೆಗೆ ಧರ್ಮಾಧ್ಯಕ್ಷರ ನೇತೃತ್ವದಲ್ಲಿ ನೂರಾರು ಧರ್ಮಗುರುಗಳು, ಮೂರು ಬಿಷಪರು, ಸಾವಿರಾರು ಭಕ್ತರೊಂದಿಗೆ ದಿವ್ಯ ಬಲಿಪೂಜೆ ನೆರವೇರಿತು.
ಬಳಿಕ 11.30ಕ್ಕೆ ಸಮಾಜದ ಹಲವಾರು ಗಣ್ಯ ಅತಿಥಿಗಳೊಂದಿಗೆ ಅಭಿನಂದನಾ ಸಭಾ ಕಾರ್ಯಕ್ರಮ ಜೊತೆ ಅತಿಥಿ ಸತ್ಕಾರ ನಡೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿಷಪ್ ಗುರುದೀಕ್ಷೆ ಸುವರ್ಣ ಮಹೋತ್ಸವ ಆರಂಭ"