ಕುರಿಯಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಹಾಗೂ ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ದುರ್ಗಾನಗರ,ಕೂರಿಯಾಳ ಇದರ ಜಂಟಿ ಆಶ್ರಯದಲ್ಲಿ ನೂತನ ಕಾರ್ಯಕ್ರಮ ಯೋಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇದೇ 4ರಂದು ಬೆಳಿಗ್ಗೆ 9 ಗಂಟೆಗೆ ದುರ್ಗಾನಗರದ ಶ್ರೀ ಓಂಕಾರೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು
ಕಾರ್ಯಕ್ರಮ ಉದ್ಘಾಟಿಸಿ ಅಮ್ಟಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಮಾತನಾಡಿದರು
ಸಭೆಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಇlಅಧ್ಯಕ್ಷ ಸಂದೀಪ್ ಕೋಟ್ಯಾನ್, ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಸುವರ್ಣ, ಮಂಡಳಿಯ ವಿಠಲ ಬಂಗೇರ, ಹೊನ್ನಪ್ಪ ಪೂಜಾರಿ,ಯೋಗ ತರಬೇತುದಾರ ರವಿ ಬಂಗೇರ ಕೆಂಪುಗುಡ್ಡೆ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…