ಬಂಟ್ವಾಳ: ಇಲ್ಲಿನ ಪ್ರಸಿದ್ಧ ಝಿಯಾರತ್ ಕೇಂದ್ರವಾಗಿರುವ ನಂದಾವರ ಹಜ್ರತ್ ವಲಿಯುಲ್ಲಾಹಿ ದರ್ಗಾ ಷರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮವು 2017 ಮಾರ್ಚ್ 20 ರಿಂದ 25 ರವರೆಗೆ ನಡೆಯಲಿದೆ. ಐದು ದಿನಗಳಲ್ಲಿ ವಿವಿಧ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಪ್ರವಚನ ನಡೆಯಲಿದೆ ಎಂದು ನಂದಾವರ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನಂದಾವರ ಉರೂಸ್ ಮಾ.20 ರಿಂದ 25"