ಬಂಟ್ವಾಳ: ಸಜೀಪ ನಡು ಗ್ರಾಮದ ದೇರಾಜೆ ಎಂಬಲ್ಲಿ ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಖಾಸಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಬಸ್ಸಿನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಒಂದು ಮಗುವಷ್ಟೇ ಇದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ"