ಬಂಟ್ವಾಳ ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಭಾರತ್ ಮಿಶನ್ ಮತ್ತು ನಿರ್ಮಲ ಬಂಟ್ವಾಳ ಕಲ್ಪನೆಯ ಐಇಸಿ ಚಟುವಟಿಕೆಯಡಿ ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯ ಸಭಾ ಭವನದಲ್ಲಿ ನಡೆಸಲಾಯಿತು. 25 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೋಸ್ಟರ್ ಬಿಡಿಸುವ ಸ್ಪರ್ಧೆ"