ಬಂಟ್ವಾಳ

ಬಿ.ಸಿ.ರೋಡ್ ಕೈಕುಂಜದಲ್ಲಿ ತ್ಯಾಜ್ಯ ಸಂಗ್ರಹಣಾ ಬಕೆಟ್ ವಿತರಣೆ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜದ ನಾಯಕ್ಸ್ ಟ್ರೇಡರ್ಸ್ ಬಳಿ ಕೈಕುಂಜ ಸರ್ಕಲ್ ನಲ್ಲಿ ತ್ಯಾಜ್ಯ ಸಂಗ್ರಹಣಾ ಬಕೆಟ್  ವಿತರಣಾ ಕಾರ್ಯ ಗುರುವಾರ ನ.8ರಂದು ಬೆಳಗ್ಗೆ 7.30ರಿಂದ ಬಂಟ್ವಾಳ ಪುರಸಭಾ ವತಿಯಿಂದ ನಡೆಯಲಿದೆ.

ಈ ಸಂದರ್ಭ ಸ್ಥಳೀಯ ನಾಗರಿಕರು ಪಡಿತರ ಚೀಟಿ ಅಥವಾ ತೆರಿಗೆ ರಶೀದಿಯೊಂದಿಗೆ ಅಲ್ಲಿಗೆ ಹಾಜರಾಗಬೇಕು. ಸ್ವಚ್ಛ ಭಾರತ್ ಮಿಷನ್ ಅಭಿಯಾನದಡಿ ನಡೆಯುವ 50ನೇ ಸ್ವಚ್ಛತಾ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮಕ್ಕೆ ನಾಗರಿಕರೆಲ್ಲರೂ ಆಗಮಿಸತಕ್ಕದ್ದು ಎಂದು ಪುರಸಭೆ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ