ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ಗ್ರಾಮಸಭೆ ಗುರುವಾರ ಲೊರೆಟ್ಟೋ ಚರ್ಚ್ ಮಿನ ಹಾಲ್ ನಲ್ಲಿ ನಡೆಯಿತು.
ಹರೀಶ್ ಶೆಟ್ಟಿ ಪಡು ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಮಲ್ಲಿಕಾ ಶೆಟ್ಟಿ, ಉಪಾಧ್ಯಕ್ಷೆ ಯಶೋಧಾ, ನೋಡೆಲ್ ಅಧಿಕಾರಿಯಾಗಿ ಉಮೇಶ್ ಕಿರಣ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಗ್ರಾಮಕರಣಿಕ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಮ್ಟಾಡಿ ಗ್ರಾಮ ಪಂಚಾಯಿತಿ ಗ್ರಾಮಸಭೆ"