ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ 51 ನೇ ವಾರದ ಕಾರ್ಯಕ್ರಮದಡಿ ಗುರುವಾರ ಬಿ.ಮೂಡ ಗ್ರಾಮದ ಕೈಕುಂಜೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ನಂತರ ಕೈಕುಂಜೆ ಪರಿಸರದ 190 ಮನೆಗಳಿಗೆ ತ್ಯಾಜ್ಯ ಸಂಗ್ರಹಣಾ ಬಕೆಟ್‌ಗಳನ್ನು ವಿತರಿಸಲಾಯಿತು.
ಜಾಹೀರಾತು
ಪುರಸಭಾ ಸದಸ್ಯರಾದ ಸುಗುಣ ಕಿಣಿ, ಮೊಹಮ್ಮದ್ ಇಕ್ಬಾಲ್, ಪತ್ರಕರ್ತ ಹರೀಶ್ ಮಾಂಬಾಡಿ, ಕಸಾಪ ಮಾಜಿ ಅಧ್ಯಕ್ಷ ತಮ್ಮಯ್ಯ, ರಮೇಶ್ ಸಾಲ್ಯಾನ್, ವೇದವ್ಯಾಸ, ಪುರಸಭಾ ಆರೋಗ್ಯ ಅಧಿಕಾರಿ ಪ್ರಸಾದ್, ಪುರಸಭಾ ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಸಮುದಾಯ ಸಂಘಟಕಿ ಉಮಾವತಿ ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೈಕುಂಜೆಯಲ್ಲಿ ಸ್ವಚ್ಛತಾ ಅಭಿಯಾನ"