ಬಂಟ್ವಾಳ: ಇಲ್ಲಿನ ಗೂಡಿನ ಬಳಿ ನಿವಾಸಿ ಬಿ. ಶ್ರೀಪತಿ ರಾವ್ (58) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಹಯಾತುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶಿಕ್ಷಕ ಶ್ರೀಪತಿ ರಾವ್ ನಿಧನ"