ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀದತ್ತ ಜಯತ್ಯುತ್ಸವ – ಶ್ರೀದತ್ತ ಮಹಾಯಾಗ ಸಪ್ತಾಹದ ಅಂಗವಾಗಿ ಕರೋಪಾಡಿ ಗ್ರಾಮದ ದೈವ- ದೇವರ ಬೇಟಿ ಗ್ರಾಮ ಸವಾರಿ ಶ್ರೀದತ್ತಾಂಜನೇಯ ದೇವರ ಪಲ್ಲಕ್ಕಿ ಉತ್ಸವ ಶ್ರೀ ಗುರುದೇವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿತು.
ಸಾಧ್ವಿ ಶ್ರೀ ಮಾತಾನಂದಮಯೀ, ಊರ-ಪರವೂರಿನ, ಹೊರರಾಜ್ಯಗಳ ಸುಮಾರು 148 ಮಂದಿ ಗುರುಭಕ್ತರು ಶ್ರೀ ದತ್ತಮಾಲಾಧಾರಿಗಳು ಮತ್ತಿತ್ತರರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶ್ರೀದತ್ತಾಂಜನೇಯ ದೇವರ ಪಲ್ಲಕ್ಕಿ ಉತ್ಸವ"