ಕಲ್ಲಡ್ಕ

ಮೆಲ್ಕಾರಿನಲ್ಲಿ ಶ್ರೀದೇವಿ ಮಹಾತ್ಮೆ

ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ ವತಿಯಿಂದ ರವಿವಾರ  ಮೆಲ್ಕಾರ್ ಶ್ರೀದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು 17ನೇ ವರ್ಷದ ಸೇವೆಯಾಟವಾಗಿ  ಶ್ರೀದೇವಿ ಮಹಾತ್ಮೆ’ ಕಥಾಭಾಗವನ್ನು ರಾತ್ರಿ 9.30 ಕ್ಕೆ ಬಯಲಾಟವಾಗಿ ಆಡಿತೋರಿಸಲಿರುವವರು. ಅದೇ ದಿನ ಬೆಳಿಗ್ಗೆ ಗಂಟೆ 12 ಕ್ಕೆ ಶ್ರೀದೇವಿಯ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿರುವುದು. ಸಂಜೆ ಗಂಟೆ 6 ಕ್ಕೆ ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರದಿಂದ ಗೊಂಬೆ ಕುಣಿತ ಸುಡುಮದ್ದು ಪ್ರದರ್ಶನದೊಂದಿಗೆ ಶ್ರೀದೇವಿಯ ಭವ್ಯ ಮೆರವಣಿಗೆ ಹೊರಡಲಿರುವುದು ಎಂದು ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಪಾಣೆಮಂಗಳೂರು ಪ್ರಕಟನೆಯಲ್ಲಿ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ