ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್‌ನ ಅಧ್ಯಕ್ಷ ಸಚಿನ್ ಮೀಗಾ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹಾಗೂ ಶಾಸಕಿ ಶಕುಂತಳಾ ಟಿ ಶೆಟ್ಟಿ ಶಿಫಾರಸಿನ ಮೇರೆಗೆ ಕಿಸಾನ್ ಜಿಲ್ಲಾಧ್ಯಕ್ಷ ಉಮಾನಾಥ ಶೆಟ್ಟಿ ಸೂಚನೆಯಂತೆ ಆದೇಶ ಹೊರಡಿಸಲಾಗಿದೆ. ಅಬ್ದುಲ್ ಕರೀಂ ಕುದ್ದುಪದವು ಕೇಪು ಗ್ರಾಮ ಪಂಚಾಯಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ"