ಇರಾ ಗ್ರಾಮಪಂಚಾಯತ್ ವತಿಯಿಂದ ನಿವೇಶನ ರಹಿತ ಗ್ರಾಮ ಸಭೆಯು ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ನೇತೃತ್ವದಲ್ಲಿ ನಡೆಯಿತು.
ಗ್ರಾಮ ಕರಣಿಕರಾದ ಎ.ಪಿ ಭಟ್ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ತಿತರಿದ್ದರು.ಪಂ.ಅ.ಅಧಿಕಾರಿ ಪ್ರಕಾಶ್ ಯಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಪಂಚಾಯತ್ ಸಿಬ್ಬಂದಿ ಶ್ರೀಮತಿ ಗುಲಾಬಿ ಧನ್ಯವಾದ ಸಲ್ಲಿಸಿದರು.