ಬಂಟ್ವಾಳ: ಎತ್ತಿನಹೊಳೆ ಯೋಜನೆ ವಿರುದ್ಧ ನಡೆಯುವ ಪಂಚತೀರ್ಥ, ಸಪ್ತಕ್ಷೇತ್ರ ರಥಯಾತ್ರೆಗೆ ಬಂಟ್ವಾಳ ತಾಲೂಕಿನ ಹಿಂದು ಜಾಗರಣಾ ವೇದಿಕೆ ಬೆಂಬಲ ಸೂಚಿಸಿದೆ.
ಈ ಯೋಜನೆ ಅನುಷ್ಥಾನಗೊಂಡರೆ ಜಿಲ್ಲೆಯಲ್ಲಿ ಜಲ ಮತ್ತು ಪುಣ್ಯ ನೆಲಗಳು ಬರಡಾಗಬಹುದು. ಜಿಲ್ಲೆಯ ಜನರ ಜೀವನ, ಪಶು ಪಕ್ಷಿಗಳಿಗೆ ಬದುಕಲು ತೊಂದರೆಯಾಗಬಹುದು ಎಂದು
ಹಿಂ.ಜಾ.ವೇ. ಬಂಟ್ವಾಳ ತಾಲೂಕು ಅಧ್ಯಕ್ಷ ಚಂದ್ರ ಕಲಾಯಿ ಹಾಗೂ ಸಂಚಾಲಕ ಪ್ರಶಾಂತ್ ಕೆಂಪುಗುಡ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆಗೆ ಹಿಂಜಾವೇ ಬೆಂಬಲ"