ಬಂಟ್ವಾಳ: ತುಳುನಾಡಿನ ಜನತೆಯ ಜೀವನದಿ ನೇತ್ರಾವತಿ ತಿರುವು ಯೋಜನೆಯ ಹೋರಾಟದ ಬಗ್ಗೆ ಪಂಚ ತೀರ್ಥ-ಸಪ್ತ ಕ್ಷೇತ್ರ ರಥ ಯಾತ್ರೆಯು 10 ರಿಂದ 12 ವರೆಗೆ ದ.ಕ ಜಿಲ್ಲೆಯಲ್ಲಿ ಸಂಚರಿಸುವ ಈ ಸಂದಂರ್ಭ ಈ ಜಿಲ್ಲೆಯ ಜನತೆ ಜಾತಿ, ಮತ, ಪಕ್ಷ ಬೇದ ಮರೆತು ಪಾಲ್ಗೊಳ್ಳಬೇಕು ಎಂದು ಜಿಪಂ ಸದಸ್ಯ ಎಂ.ತುಂಗಪ್ಪ ಬಂಗೇರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೋರಾಟವನ್ನು ಯಶ್ವಸಿಗೋಳಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಬೇಕೆಂದು ಬಂಟ್ವಾಳ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮಜಲೋಡಿ ಪ್ರತ್ರಿಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)