ಅಡ್ಯನಡ್ಕ ಎಂಬಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೂಡಂಬೈಲು ಸರವು ನಿವಾಸಿ ಅಕ್ಷಯ್ ಕುಮಾರ್ ಎಸ್ (21) ಗಾಯಗೊಂಡಿದ್ದಾರೆ.
ಶನಿವಾರ ಬೆಳಗ್ಗೆ ಅಪಘಾತ ನಡೆದಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರದೇಶದಲ್ಲಿ ಘನ ವಾಹನಗಳು, ಗಣಿ ಸಾಗಾಟದ ವಾಹನಗಳ ಸಂಚಾರ ಮಿತಿಮೀರಿದ್ದು, ನಿಯಂತ್ರಣ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬೈಕಿಗೆ ಲಾರಿ ಡಿಕ್ಕಿ, ಸವಾರ ಗಾಯ"