ಅಡ್ಯನಡ್ಕ ಎಂಬಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೂಡಂಬೈಲು ಸರವು ನಿವಾಸಿ ಅಕ್ಷಯ್ ಕುಮಾರ್ ಎಸ್ (21) ಗಾಯಗೊಂಡಿದ್ದಾರೆ.
ಶನಿವಾರ ಬೆಳಗ್ಗೆ ಅಪಘಾತ ನಡೆದಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರದೇಶದಲ್ಲಿ ಘನ ವಾಹನಗಳು, ಗಣಿ ಸಾಗಾಟದ ವಾಹನಗಳ ಸಂಚಾರ ಮಿತಿಮೀರಿದ್ದು, ನಿಯಂತ್ರಣ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)